Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ಸೆ.27 ರಂದು `ಉದ್ಯೋಗ ಮೇಳ’

ಬಳ್ಳಾರಿ : ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಯುಕ್ತಾಶ್ರದಲ್ಲಿ ಕುಮಾರಸ್ವಾಮಿ ದೇವಸ್ಥಾನದ ಹತ್ತಿರದ ಸಂಜಯ್ ಗಾಂಧಿ ನಗರದ ಸಂಜಯ್ ಗಾಂಧಿ ಪಾಲಿಟೆಕ್ನಿಕ್‍ನಲ್ಲಿ ಸೆ.27ರಂದು ಬೆಳಗ್ಗೆ 10ಕ್ಕೆ ಉದ್ಯೋಗ ಮೇಳ ಆಯೋಜಿಸಲಾಗಿದೆ. BREAKING NEWS: ಇಂದಿನಿಂದ B.L ಸಂತೋಷ ರಾಜ್ಯ ಪ್ರವಾಸ; ಕುತೂಹಲ ಮೂಡಿಸಲಿರುವ ಸಿಎಂ ಬೊಮ್ಮಾಯಿ ಭೇಟಿ ಈ ಉದ್ಯೋಗ ಮೇಳದಲ್ಲಿ 25ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕ ಆಯ್ಕೆ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ಸೆ.27 ರಂದು `ಉದ್ಯೋಗ ಮೇಳ’