Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಜು. 15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ವಿಶ್ವ ಯುವಕೌಶಲ್ಯ ದಿನಾಚರಣೆ ಅಂಗವಾಗಿ ದಿ: 15/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. BIGG NEWS : ರಾಜ್ಯ ಸರ್ಕಾರದಿಂದ `ದೇವದಾಸಿಯರ 3 ತಿಂಗಳ ಮಾಸಾಶನ’ ಪಾವತಿಗೆ ಅನುದಾನ ಬಿಡುಗಡೆ ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಜು. 15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ