ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿ. ಬೆಂಗಳೂರು ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿ. ಬೆಂಗಳೂರು ಇದರಲ್ಲಿ ಇರುವ ವಿವಿಧ ವೃಂದಗಳಲ್ಲಿನ 487 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದಿನಾಂಕ 29-07-2022 ರನ್ವಯ ಅನುಮೋದಿಸಿದಂತೆ ನೇಮಕಾತಿಗೆ ಪ್ರಕಟಣೆ ಹೊರಡಿಸಿರುವ ಹುದ್ದೆಗಳ ಸಂಖ್ಯೆ, ಮೀಸಲಾತಿ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಈ ಕೆಳಕಂಡಂತೆ ಇರುತ್ತದೆ.
Copy and paste this URL into your WordPress site to embed
Copy and paste this code into your site to embed