Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆಗಸ್ಟ್ 6 ರಂದು ಶಿವಮೊಗ್ಗದಲ್ಲಿ `ಮಿನಿ ಉದ್ಯೋಗ ಮೇಳ’

ಶಿವಮೊಗ್ಗ : ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಶಿವಮೊಗ್ಗ ಹಾಗೂ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‍ಮೆಂಟ್ ಕಾಲೇಜು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 6 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಮಿನಿ ಉದ್ಯೋಗ ಮೇಳವನ್ನು ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‍ಮೆಂಟ್ ಕಾಲೇಜು ಶಿವಮೊಗ್ಗ ಇಲ್ಲಿ ಏರ್ಪಡಿಸಲಾಗಿದೆ. BIGG NEWS: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ : ಹತ್ಯೆ ಆಗಿದ್ದು ನಮಗೂ ನೋವು ಇದೆ; ರಾಜೀನಾಮೆ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆಗಸ್ಟ್ 6 ರಂದು ಶಿವಮೊಗ್ಗದಲ್ಲಿ `ಮಿನಿ ಉದ್ಯೋಗ ಮೇಳ’