ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜು.08 ರಂದು ಬೆಳಿಗ್ಗೆ 10.30 ಗಂಟೆಯಿಂದ 03.30 ಗಂಟೆಯವರೆಗೆ ವಾಕ್ ಇನ್ ಇಂಟರ್ವ್ಯೂವ್ ಅನ್ನು ಆಯೋಜಿಸಲಾಗಿದೆ.

Breaking news:‌ ಕುಲ್ಗಾಮ್‌: ಪೋಷಕರ ಮನವಿಗೆ ಮಣಿದು ಸೇನೆಗೆ ಶರಣಾದ ಇಬ್ಬರು ಭಯೋತ್ಪಾದಕರು!

ವಾಕ್ ಇನ್ ಇಂಟರ್ವ್ಯೂವ್ ನಲ್ಲಿ ಬೆಂಗಳೂರಿನ ಬಿ.ಎಸ್.ಎಸ್. ಮೈಕ್ರೋ ಫೈನಾನ್ಸ್ ಲಿ. ಅವರು ಭಾಗವಹಿಸುತ್ತಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 20 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

Breaking news:‌ ಅಂಡಮಾನ್ & ನಿಕೋಬಾರ್ ದ್ವೀಪಗಳಲ್ಲಿ ಮತ್ತೆ ಕಂಪಿಸಿದ ಭೂಮಿ: 4.6 ತೀವ್ರತೆ ದಾಖಲು

ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊ.ಸಂ.: 9901059256, 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರದ ಉದ್ಯೋಗಾಧಿಕಾರಿ ಪ್ರಾಣೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good News : ಪೌರಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ : ಸೇವೆ ಖಾಯಂಗೆ ಪ್ರಕ್ರಿಯೆ ಪ್ರಾರಂಭ

Share.
Exit mobile version