ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಸಿಹಿಸುದ್ದಿ ನೀಡಿದ್ದು, ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ಅಧಿಸೂಚನೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಆನ್ ಲೈನ್ ಅರ್ಜಿ ಪ್ರಕ್ರಿಯೆಯು 1-ಫೆಬ್ರವರಿ-2025 ರಿಂದ 20-ಫೆಬ್ರವರಿ-2025 ರವರೆಗೆ ತೆರೆದಿರುತ್ತದೆ. ಅರ್ಹ ಅಭ್ಯರ್ಥಿಗಳು ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ಗೆ ಅಧಿಕೃತ ವೆಬ್ಸೈಟ್ https://bescom.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಬೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2025 ಅಪ್ರೆಂಟಿಸ್ಶಿಪ್ ಕಾರ್ಯಕ್ರಮದಡಿ ವಿವಿಧ ಹುದ್ದೆಗಳನ್ನು ಭರ್ತಿ … Continue reading JOB ALERT : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘ಬೆಸ್ಕಾಂ’ ನಲ್ಲಿ 510 ಹುದ್ದೆಗಳಿಗೆ ಅರ್ಜಿ ಆಹ್ವಾನ | BESCOM Recruitment 2025
Copy and paste this URL into your WordPress site to embed
Copy and paste this code into your site to embed