Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಾಳೆ ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ