ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, “ ಉದ್ಯೋಗ ಸೌಧ ” ಬೆಂಗಳೂರು -560001 ಅಧಿಸೂಚನೆ ಹೊರಡಿಸಿದೆ. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರನ್ಯಯ ಈ ಕೆಳಕಂಡ ಉಳಿಕೆ ಮೂಲ ವೃಂದ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಇಲಾಖೆಯ ಹೆಸರು ಹುದ್ದೆಯ ಪದನಾಮ ಉಳಿಕೆ ಮೂಲ ವೃಂದ ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು: 20 ಅರ್ಜಿ ಶುಲ: / ಸ್ವೀಕೃತಿ ಕಾಲಮಿತಿ ;
ವಿಶೇಷ ಸೂಚನೆ:
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 30-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-10-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31-10-2022
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು
• ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ, ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು,
ನಿಯಮಾನುಸಾರ ಆನ್ ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳ ಆಧಾರದ ಮೇಲೆ ಮಾತ್ರವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ
ಸೂಚಿಸಿರುವ ನಮೂನೆಗಳಲ್ಲಿಯೇ ಕಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡತಕ್ಕದ್ದು, (ದಾಖಲೆಗಳು ಸ್ಪಷ್ಟವಾಗಿರುಬೇಕು) ತಪ್ಪಿದಲ್ಲಿ ಅವರ ಮೀಸಲಾತಿ/ಅಭ್ಯರ್ಥಿವನ್ನು ತಿರಸ್ಕರಿಸಲಾಗುವುದು, ಅರ್ಜಿಯಲ್ಲಿ ಕೋರವೇ ತದನಂತರದಲ್ಲಿ, ಮನವಿ ಮುಖಾಂತರ ಯಾವುದೇ ಮೀಸಲಾತಿಯನ್ನು ಕೋರಿದಲಿ ದಾಖಲೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲ 2.1 ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ಸಹಿ /ವಯೋಮೀತಿ