Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : KPSCಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, “ ಉದ್ಯೋಗ ಸೌಧ ” ಬೆಂಗಳೂರು -560001 ಅಧಿಸೂಚನೆ ಹೊರಡಿಸಿದೆ. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರನ್ಯಯ ಈ ಕೆಳಕಂಡ ಉಳಿಕೆ ಮೂಲ ವೃಂದ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯ ಹೆಸರು ಹುದ್ದೆಯ ಪದನಾಮ ಉಳಿಕೆ ಮೂಲ ವೃಂದ ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು:  20 ಅರ್ಜಿ … Continue reading Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : KPSCಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ