Job Alert : ಮೌಲಾನಾ ಆಜಾದ್ ಮಾದರಿ ಶಾಲಾ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ : ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗಾಗಿ ಮೌಲಾನಾ ಅಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಭೋಧಕ ಹುದ್ದೆಗಳಿಗೆ ಅರ್ಹ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. BIG NEWS: ಬಿಜೆಪಿಯಿಂದಲೂ ಪೋಸ್ಟ್‌ ವಾರ್‌; ಕಾಂಗ್ರೆಸ್‌ PAY CM ಅಸ್ತ್ರಕ್ಕೆ ಬಿಜೆಪಿ ಪ್ರತ್ಯಾಸ್ತ್ರ ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ ಭೋದನೆಗಾಗಿ ಹಿಂದಿ ಭಾಷಾ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರನ್ನು ನೇಮಿಸಿಕೊಳ್ಳಲು ಇಲಾಖೆಯ ನಿರ್ದೇಶಕರು … Continue reading Job Alert : ಮೌಲಾನಾ ಆಜಾದ್ ಮಾದರಿ ಶಾಲಾ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ