Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

06/02/2026 10:18 PM

‘ಕಾಶ್ಮೀರ ಪಾಕಿಸ್ತಾನದ ಭಾಗವಾಗಲಿದೆ’ : ಪ್ರಧಾನಿ ‘ಶೆಹಬಾಜ್ ಷರೀಫ್’ ಉದ್ಧಟತನ

06/02/2026 10:13 PM

ನಕಾರಾತ್ಮಕ ಜನರಿಂದ ದೂರವಿರಿ, ಪ್ರತಿದಿನ ಒಂದು ಗಂಟೆ ಪರಿಷ್ಕರಿಸಿ, 7 ಗಂಟೆ ನಿದ್ರೆ ಮಾಡಿ ; ‘ವಿದ್ಯಾರ್ಥಿಗಳಿಗೆ’ ಪ್ರಧಾನಿ ಮೋದಿ ವಿಶೇಷ ಸಲಹೆ

06/02/2026 10:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ‘KPTCL’ ನಲ್ಲಿ ‘ಪವರ್ ಮ್ಯಾನ್’ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಲಾಸ್ಟ್ ಡೇಟ್!
KARNATAKA

JOB ALERT : ‘KPTCL’ ನಲ್ಲಿ ‘ಪವರ್ ಮ್ಯಾನ್’ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಲಾಸ್ಟ್ ಡೇಟ್!

By kannadanewsnow5716/11/2024 10:39 AM

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ  ಆರಂಭಗೊಂಡಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ.

ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು.

ಆಯ್ಕೆಯ ವಿಧಾನ– ಸಹನ ಶಕ್ತಿ ಪರೀಕ್ಷೆಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡವಾರು ಅಂಕಗಳ ಜ್ಯೇಷ್ಠೆತೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು – ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 21-10-2024ರ  ಆರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2024 ಆಗಿರುತ್ತದೆ. ದಿನಾಂಕ 25-11-2024 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ.

ಅರ್ಜಿ ಶುಲ್ಕ ವಿವರ- ಸಾಮಾನ್ಯ ವರ್ಗ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದವರಿಗೆ ರೂ.614. ಎಸ್ಸಿ, ಎಸ್ಟಿ ವರ್ಗದವರಿಗೆ ರೂ.378. ವಿಕಲಚೇತನರಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – https://kptcl.karnataka.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 

JOB ALERT : November 20 is the last date to apply for 2975 posts of 'Power Man' in 'KPTCL'! JOB ALERT : ‘KPTCL’ ನಲ್ಲಿ ‘ಪವರ್ ಮ್ಯಾನ್’ ಸೇರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನ.20 ಲಾಸ್ಟ್ ಡೇಟ್!
Share. Facebook Twitter LinkedIn WhatsApp Email

Related Posts

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

06/02/2026 10:18 PM3 Mins Read

ಟಿ20 ವಿಶ್ವಕಪ್: ಭಾರತ ತಂಡದಿಂದ ಹರ್ಷಿತ್ ರಾಣಾ ಔಟ್, ಮೊಹಮ್ಮದ್ ಸಿರಾಜ್ ಇನ್

06/02/2026 9:38 PM2 Mins Read

ಋಷಿಮುನಿಗಳೇ ನಮ್ಮ ದೇಶದ ವಿಜ್ಞಾನಿಗಳು: ಇಸ್ರೋ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ

06/02/2026 9:13 PM2 Mins Read
Recent News

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

06/02/2026 10:18 PM

‘ಕಾಶ್ಮೀರ ಪಾಕಿಸ್ತಾನದ ಭಾಗವಾಗಲಿದೆ’ : ಪ್ರಧಾನಿ ‘ಶೆಹಬಾಜ್ ಷರೀಫ್’ ಉದ್ಧಟತನ

06/02/2026 10:13 PM

ನಕಾರಾತ್ಮಕ ಜನರಿಂದ ದೂರವಿರಿ, ಪ್ರತಿದಿನ ಒಂದು ಗಂಟೆ ಪರಿಷ್ಕರಿಸಿ, 7 ಗಂಟೆ ನಿದ್ರೆ ಮಾಡಿ ; ‘ವಿದ್ಯಾರ್ಥಿಗಳಿಗೆ’ ಪ್ರಧಾನಿ ಮೋದಿ ವಿಶೇಷ ಸಲಹೆ

06/02/2026 10:09 PM

BREAKING : “ಹಲವು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ” : ವಿಶ್ವಕಪ್ ಗೆಲುವಿನ ಕುರಿತು ಅಂಡರ್-19 ಕ್ರಿಕೆಟ್ ತಂಡಕ್ಕೆ ‘ಪ್ರಧಾನಿ ಮೋದಿ’ ಸಂದೇಶ

06/02/2026 9:41 PM
State News
KARNATAKA

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

By kannadanewsnow0906/02/2026 10:18 PM KARNATAKA 3 Mins Read

ಶಿವಮೊಗ್ಗ: ಇಂದಿನಿಂದ ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ಆರಂಭಗೊಂಡಿದೆ. ಇಲ್ಲಿದ ನಿಗದಿ ಪಡಿಸಿರುವಂತ ದುಡ್ಡಿಗಿಂತ…

ಟಿ20 ವಿಶ್ವಕಪ್: ಭಾರತ ತಂಡದಿಂದ ಹರ್ಷಿತ್ ರಾಣಾ ಔಟ್, ಮೊಹಮ್ಮದ್ ಸಿರಾಜ್ ಇನ್

06/02/2026 9:38 PM

ಋಷಿಮುನಿಗಳೇ ನಮ್ಮ ದೇಶದ ವಿಜ್ಞಾನಿಗಳು: ಇಸ್ರೋ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ

06/02/2026 9:13 PM

ಇದು ಕನ್ನಡ ನ್ಯೂಸ್ ನೌ ಸುದ್ದಿ ಎಫೆಕ್ಟ್: ರೀಲ್ಸ್ ನೋಡುತ್ತ KSRTC ಬಸ್ ಚಾಲನೆ ಮಾಡಿದ ಚಾಲಕ ಸಸ್ಪೆಂಡ್

06/02/2026 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.