Job Alert : ನರೇಗಾ ಯೋಜನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ : ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ನೆರವು ನೀಡಲು ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಹೊರ ಗುತ್ತಿಗೆ ಅಧಾರದಲ್ಲಿ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸೇವೆಯನ್ನು ಪಡೆಯಲು ತಾಂತ್ರಿಕ ಸಹಾಯಕರು ಹುದ್ದೆಗಳಾದ ಕೃಷಿ-05 ಅರಣ್ಯ 07 ಮತ್ತು ರೇಷ್ಮೆ 01 … Continue reading Job Alert : ನರೇಗಾ ಯೋಜನೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ