Job Alert : ರೈಲ್ವೆಯಲ್ಲಿ 11,250 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ಪಾಸ್ ಆಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಭಾರತೀಯ ರೈಲ್ವೆ ಹೊಸ ಉದ್ಯೋಗಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 12ನೇ ತರಗತಿ ಉತ್ತೀರ್ಣರಾದವರಿಗೆ ರೈಲ್ವೆಯಲ್ಲಿ ಉದ್ಯೋಗ ಸಿಗಲಿದೆ. ಈ ಬಗ್ಗೆ ಭಾರತೀಯ ರೈಲ್ವೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಖಾಲಿ ಇರುವ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕೆಲಸದ ವಿವರಣೆ.! ಇತ್ತೀಚೆಗೆ, ಆರ್ಆರ್ಬಿ ನೇಮಕಾತಿಗಳಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಇಂದಿನ ವರದಿಯಲ್ಲಿ ಎಷ್ಟು ಜನರನ್ನು ಯಾವ ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ, ಸಂಬಳ ಎಷ್ಟು, ಆ ಹುದ್ದೆ ಎಂದು … Continue reading Job Alert : ರೈಲ್ವೆಯಲ್ಲಿ 11,250 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಪಿಯುಸಿ ಪಾಸ್ ಆಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ