Job Alert : ಸಿಬ್ಬಂದಿ ನೇಮಕಾತಿ ಆಯೋಗದ ಹುದ್ದೆಗಳ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಸಿಬ್ಬಂದಿ ನೇಮಕಾತಿ ಆಯೋಗದಿಂದ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ “ಎ” ದರ್ಜೆಯ ಕಂಪ್ಯೂಟರ್ ಆಧಾರಿತ ಎರಡು ಹಂತಗಳ ಮುಕ್ತ ಸ್ಪರ್ಧಾತ್ಮಕ  ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 2023ರ ಜನವರಿ 4 ಅರ್ಜಿ ಸಲ್ಲಿಸಲು ಕೊನೆಯ ದಿನ. Bank Holidays: 2023 ರಲ್ಲಿನ ಬ್ಯಾಂಕ್‌ ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Banks to remain closed THESE days in 2023 12ನೇ ತರಗತಿ ಅಥವಾ … Continue reading Job Alert : ಸಿಬ್ಬಂದಿ ನೇಮಕಾತಿ ಆಯೋಗದ ಹುದ್ದೆಗಳ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ