ಉದ್ಯೋಗವಾರ್ತೆ : ಅಂಚೆ ಇಲಾಖೆಯಲ್ಲಿ ಖಾಲಿ ಇರುವ 29,380 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಆಗಿದ್ರೆ ಅರ್ಜಿ ಸಲ್ಲಿಸಿ

ನವದೆಹಲಿ : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಗಳ ಮಾಹಿತಿ.! ನೇಮಕಾತಿ ಸಂಸ್ಥೆ : ಅಂಚೆ ಇಲಾಖೆ, ಭಾರತ ಹುದ್ದೆ ಹೆಸರು : ಮಲ್ಟಿ ಫಂಕ್ಷನಲ್ ಸ್ಟಾಫ್ ಒಟ್ಟು ಹುದ್ದೆಗಳ ಸಂಖ್ಯೆ : 18,200. ಉದ್ಯೋಗ ಸ್ಥಾನ : ಭಾರತದಾದ್ಯಂತ. ಸಂಬಳ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.15,000/- ರಿಂದ ರೂ.29,380/- ವರೆಗೆ ವೇತನವನ್ನು … Continue reading ಉದ್ಯೋಗವಾರ್ತೆ : ಅಂಚೆ ಇಲಾಖೆಯಲ್ಲಿ ಖಾಲಿ ಇರುವ 29,380 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಆಗಿದ್ರೆ ಅರ್ಜಿ ಸಲ್ಲಿಸಿ