Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಧಾರವಾಡದಲ್ಲಿ ಯಾವುದೇ ಕೇಸ್ ದಾಖಲಾಗದಿದ್ದರೂ, ಪೊಲೀಸರ ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ!

09/03/2026 3:24 PM

BREAKING : ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ : ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ

09/03/2026 3:23 PM

ಇರಾನ್-ಇಸ್ರೇಲ್ ಸಂಘರ್ಷ: ಭಾರತೀಯ ಮಾರುಕಟ್ಟೆಯಲ್ಲಿ ರಕ್ತಪಾತ, ಹೂಡಿಕೆದಾರರಿಗೆ 30,00,00,00,00,000 ನಷ್ಟ

09/03/2026 3:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Job Alert : ‘1000 ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
KARNATAKA

Job Alert : ‘1000 ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

By kannadanewsnow5718/05/2024 7:34 AM

ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ (ವಿಎಓ) ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಮೇ 18 ಕಡೆಯ ದಿನವಾಗಿದ್ದು, ಶುಲ್ಕ ಪಾವತಿಗೆ ಮೇ 22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು http://kea.kar.nic.in ನೋಡಲು ಸೂಚಿಸಿದೆ.

ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್‍ https://kea.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ದಿನಾಂಕ 05-04-2024ರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪುನರಾರಂಭಗೊಂಡಿತ್ತು. . ದಿನಾಂಕ 04-05-2024 ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ದಿನಾಂಕ 07-05-2024 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿತ್ತು. ಆದ್ರೇ ಈ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 18ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಶುಲ್ಕ ಪಾವತಿಗೆ ಮೇ 22ರವರೆಗೆ ಅವಕಾಶ ನೀಡಲಾಗಿದೆ.

Job Alert : '1000 ಗ್ರಾಮ ಆಡಳಿತ ಅಧಿಕಾರಿ' ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ Job Alert: Today is the last day to apply for '1000 Village Administration Officer' posts
Share. Facebook Twitter LinkedIn WhatsApp Email

Related Posts

BIG NEWS : ಧಾರವಾಡದಲ್ಲಿ ಯಾವುದೇ ಕೇಸ್ ದಾಖಲಾಗದಿದ್ದರೂ, ಪೊಲೀಸರ ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ!

09/03/2026 3:24 PM1 Min Read

BREAKING : ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ : ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ

09/03/2026 3:23 PM1 Min Read

ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

09/03/2026 2:51 PM1 Min Read
Recent News

BIG NEWS : ಧಾರವಾಡದಲ್ಲಿ ಯಾವುದೇ ಕೇಸ್ ದಾಖಲಾಗದಿದ್ದರೂ, ಪೊಲೀಸರ ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ!

09/03/2026 3:24 PM

BREAKING : ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ : ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ

09/03/2026 3:23 PM

ಇರಾನ್-ಇಸ್ರೇಲ್ ಸಂಘರ್ಷ: ಭಾರತೀಯ ಮಾರುಕಟ್ಟೆಯಲ್ಲಿ ರಕ್ತಪಾತ, ಹೂಡಿಕೆದಾರರಿಗೆ 30,00,00,00,00,000 ನಷ್ಟ

09/03/2026 3:14 PM

“ಭಾರತ ಶಾಂತಿಯ ಪರವಾಗಿದೆ, ರಾಜತಾಂತ್ರಿಕ ಮಾರ್ಗಗಳ ಮೂಲಕ ಮಾತುಕತೆ ನಡೆಯುತ್ತಿದೆ” : ಸಚಿವ ಜೈಶಂಕರ್

09/03/2026 3:10 PM
State News
KARNATAKA

BIG NEWS : ಧಾರವಾಡದಲ್ಲಿ ಯಾವುದೇ ಕೇಸ್ ದಾಖಲಾಗದಿದ್ದರೂ, ಪೊಲೀಸರ ವಿಚಾರಣೆಗೆ ಹೆದರಿ ರೈತ ಆತ್ಮಹತ್ಯೆ!

By kannadanewsnow0509/03/2026 3:24 PM KARNATAKA 1 Min Read

ಧಾರವಾಡ : ಹುಬ್ಬಳ್ಳಿ -ಧಾರವಾಡದ ಪೊಲೀಸ್ ಠಾಣೆಯ ವ್ಯಾಪ್ತಿಯ ಒಂದು ವಿಚಾರಣೆಗೆ ಹೆದರಿ ರೈತನೊಬ್ಬ ತನ್ನ ಹೊಲದಲ್ಲಿಯೇ ನೇಣು ಬಿಗಿದುಕೊಂಡಿರುವ…

BREAKING : ಕಣ್ಣಿಗೆ ಲೆನ್ಸ್ ಹಾಕಲು 6 ಸಾವಿರ ಲಂಚ : ತುಮಕೂರು ಜಿಲ್ಲಾಸ್ಪತ್ರೆ ವೈದ್ಯೆ, ಸಿಬ್ಬಂದಿ ಲೋಕಾಯುಕ್ತ ಬಲೆಗೆ

09/03/2026 3:23 PM

ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

09/03/2026 2:51 PM

ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ

09/03/2026 2:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.