ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 30,307 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30,307 ಹುದ್ದೆಗಳಿದ್ದು, ಅವುಗಳನ್ನು ಭರ್ತಿ ಮಾಡಲು ಈ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಕೆಳಗೆ ಘೋಷಿಸಲಾದ ವಿವರಗಳ ಪ್ರಕಾರ ಅಭ್ಯರ್ಥಿಗಳು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ, ಘೋಷಿಸಲಾದ ದಿನಾಂಕದ ಆಧಾರದ ಮೇಲೆ ಅರ್ಜಿ ಸಲ್ಲಿಸಿ. 1. ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ- 6235 ಹುದ್ದೆಗಳು 2. ಸ್ಟೇಷನ್ ಮಾಸ್ಟರ್- 5623 ಹುದ್ದೆಗಳು 3. ಸರಕು … Continue reading ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 30,307 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Railway Recruitment-2025
Copy and paste this URL into your WordPress site to embed
Copy and paste this code into your site to embed