Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB FAIR : ಏ.16 ರಂದು ಕಲಬುರಗಿಯಲ್ಲಿ ಬೃಹತ್ ‘ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ’, ಈ ರೀತಿ ನೋಂದಣಿ ಮಾಡಿಕೊಳ್ಳಿ.!
KARNATAKA

JOB FAIR : ಏ.16 ರಂದು ಕಲಬುರಗಿಯಲ್ಲಿ ಬೃಹತ್ ‘ಕಲ್ಯಾಣ ಕರ್ನಾಟಕ ಉದ್ಯೋಗ ಮೇಳ’, ಈ ರೀತಿ ನೋಂದಣಿ ಮಾಡಿಕೊಳ್ಳಿ.!

By kannadanewsnow57

ಬೆಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 16 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ಭಾಗವಹಿಸಬಹುದು.

ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗಾಗಿ ಕರ್ನಾಟಕ ಸರ್ಕಾರದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಭಾಗೀಯ ಮಟ್ಟದ ಉದ್ಯೋಗಮೇಳವನ್ನು 16 ಏಪ್ರಿಲ್ 2025 ರಂದು ಕಲಬುರಗಿಯ ಕೆ.ಸಿ.ಟಿ. ಕಾಲೇಜ್ ಕ್ಯಾಂಪಸ್ ‌ನಲ್ಲಿ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು https://udyogamela.skillconnect.kaushalkar.com/ext/form/54/1/apply ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.

ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಲಿಂಕ್: https://udyogamela.skillconnect.kaushalkar.com/ ಗೆ ಭೇಟಿ ನೋಂದಾಯಿಸಿಕೊಳ್ಳಬಹುದಾಗಿದೆ ಅಥವಾ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಈ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08022075030 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

JOB FAIR: Huge 'Kalyana Karnataka Job Fair' to be held in Kalaburagi on April 16 register here!
Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

1 Min Read

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

2 Mins Read

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

2 Mins Read
Recent News

SHOCKING : ಜ್ಯುವೆಲ್ಲರಿ ಮಾಲೀಕನ ಕಣ್ಣಿಗೆ `ಪೆಪ್ಪರ್ ಸ್ಪ್ರೇ’ ಮಾಡಿ ದರೋಡೆಗೆ ಯತ್ನಿಸಿದ ಯುವತಿಯರು : ವಿಡಿಯೋ ವೈರಲ್ |WATCH VIDEO

BIG NEWS : `FIR’ ತಡವಾದರೂ ಕೇಸ್ ರದ್ದು ಸಾಧ್ಯವಿಲ್ಲ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

State News
KARNATAKA

ಬಾಗಲಕೋಟೆಯಲ್ಲಿ ‘KSRTC’ ಬಸ್, ಲಾರಿ ಮಧ್ಯ ಭೀಕರ ಅಪಘಾತ : ಇಬ್ಬರು ಪ್ರಯಾಣಿಕರ ಸಾವು, ಹಲವರಿಗೆ ಗಾಯ!

By ಸುರೇಶ್‌ KARNATAKA 1 Min Read

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಲಾರಿ ಮಧ್ಯ…

‘ಹಲೋ’ ಎಂದ ತಕ್ಷಣ ಫೋನ್ ಕಟ್ ಆಯ್ತಾ? ಎಚ್ಚರ ಇದು ಹೊಸ ಸೈಬರ್ ಸ್ಕ್ಯಾಮ್ ಆಗಿರಬಹುದು.!

ಬೆಂಗಳೂರಿನ ಸೋಲದೇವನಹಳ್ಳಿ ರೈಲು ನಿರ್ವಹಣಾ ಡೆಪೊ ನಿರ್ಮಾಣಕ್ಕೆ ‘ಬೈ-ರೈಡ್’ನಿಂದ ಟೆಂಡರ್‌ ಆಹ್ವಾನ

ALERT : ‘ಮನಿ ಮ್ಯೂಲ್’ ಆಮಿಷಕ್ಕೆ ಬಲಿಯಾಗಬೇಡಿ : ಬ್ಯಾಂಕ್ ಗ್ರಾಹಕರಿಗೆ `RBI’ ಎಚ್ಚರಿಕೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.