ಉದ್ಯೋಗಾಂಕ್ಷಿಗಳೇ ಗಮನಿಸಿ : ನ. 4 ರಂದು ಚಿತ್ರದುರ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಚಿತ್ರದುರ್ಗ : ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ತಿಂಗಳ ನವೆಂಬರ್ 4ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಲರ್ಸ್ ಟೆಕ್ನಾಲಜಿ ಕಂಪನಿಯು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ, ಜಿಲ್ಲಾ ಪ್ರೋಗ್ರಾಂ ಟೆಲಿಕಾಲರ್ ಮತ್ತು ಕಂಪ್ಯೂಟರ್ ಆಪರೇಟರ್ ಹುದ್ದೆ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳನ್ನು ನೇರ … Continue reading ಉದ್ಯೋಗಾಂಕ್ಷಿಗಳೇ ಗಮನಿಸಿ : ನ. 4 ರಂದು ಚಿತ್ರದುರ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ