JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಡಿ.18 ರಂದು ಧಾರವಾಡದಲ್ಲಿ ಉದ್ಯೋಗ ಮೇಳ ಆಯೋಜನೆ

ಧಾರವಾಡ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಕಾಲೇಜು ಶಿಕ್ಷಣ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಜನತಾ ಶಿಕ್ಷಣ ಸಮಿತಿ, ರ್ಯಾಪೀಡ್ ಸಂಸ್ಥೆ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಗಳ ಸಹಯೋಗದೊಂದಿಗೆ ಧಾರವಾಡ ನಗರದ ವಿದ್ಯಾಗಿರಿ ಜೆ.ಎಸ್.ಎಸ್. ಆವರಣದಲ್ಲಿ ಉದ್ಯೋಗ ಮೇಳವನ್ನು ಡಿಸೆಂಬರ್ 18 ರಂದು ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ ಅನುತ್ತೀರ್ಣ ಮತ್ತು ಅದಕ್ಕಿಂತಲೂ ಕಡಿಮೆ ಶಿಕ್ಷಣ ಪಡೆದವರು ಹಾಗೂ ಎಸ್.ಎಸ್.ಎಲ್.ಸಿ, … Continue reading JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಡಿ.18 ರಂದು ಧಾರವಾಡದಲ್ಲಿ ಉದ್ಯೋಗ ಮೇಳ ಆಯೋಜನೆ