ರಾಜ್ಯದ ಪ್ರತೀ ಜಿಲ್ಲೆಯಲ್ಲೂ ಉದ್ಯೋಗ ಮೇಳ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ … Continue reading ರಾಜ್ಯದ ಪ್ರತೀ ಜಿಲ್ಲೆಯಲ್ಲೂ ಉದ್ಯೋಗ ಮೇಳ: ಸಿಎಂ ಸಿದ್ದರಾಮಯ್ಯ ಘೋಷಣೆ