JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಡಗು ಜಿಲ್ಲೆಯಲ್ಲಿ ಮೂರು ದಿನ ‘ಉದ್ಯೋಗ ಮೇಳ’ ಆಯೋಜನೆ

ಕೊಡಗು : ಕೊಡಗು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. (ಡಿಸೆಂಬರ್ 13) ನಾಳೆ ಹಾಗೂ ಡಿ.16 ಮತ್ತು 20ರಂದು ಉದ್ಯೋಗ ಮೇಳ ನಡೆಯಲಿದೆ. ಡಿಸೆಂಬರ್ 13 ರಂದು ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು , ಡಿಸೆಂಬರ್ 16, ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಡಿಸೆಂಬರ್ 20, ಗೋಣಿಕೊಪ್ಪಲು ಕಾವೇರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಡಗು ಜಿಲ್ಲೆಯಲ್ಲಿ ಮೂರು ದಿನ ‘ಉದ್ಯೋಗ ಮೇಳ’ ಆಯೋಜನೆ