JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಕೊಪ್ಪಳದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಕೊಪ್ಪಳ : (ಡಿಸೆಂಬರ್ 13) ನಾಳೆ ಕೊಪ್ಪಳದಲ್ಲಿ ಉದ್ಯೋಗ ಮೇಳ ನಡೆಯಲಿದ್ದು. ಆಸಕ್ತರು ಭಾಗವಹಿಸಬಹುದಾಗಿದೆ. ಈಗಾಗಲೇ ಈ ಕುರಿತು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ ಮಾಹಿತಿ ನೀಡಿದ್ದು. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳವನ್ನು ಡಿಸೆಂಬರ್ 13 ರಂದು ಬೆಳಿಗ್ಗೆ 10 ರಿಂದ 05 ಗಂಟೆಯವರೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಕೈಗಾರಿಕೆ, … Continue reading JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಕೊಪ್ಪಳದಲ್ಲಿ ‘ಉದ್ಯೋಗ ಮೇಳ’ ಆಯೋಜನೆ