JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಡಿ.13 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜನೆ
ಕೊಪ್ಪಳ : ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷೀಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳವನ್ನು ಡಿಸೆಂಬರ್ 13 ರಂದು ಬೆಳಿಗ್ಗೆ 10 ರಿಂದ 05 ಗಂಟೆಯವರೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಡಿ.13 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ ಆಯೋಜನೆ
Copy and paste this URL into your WordPress site to embed
Copy and paste this code into your site to embed