JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಪ್ಪಳದಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ

ಕೊಪ್ಪ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನವೆಂಬರ್ 29ರಂದು ನಾಳೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು. ಆಸಕ್ತರು ಭಾಗವಹಿಸಬಹುದಾಗಿದೆ. ನವೆಂಬರ್ 29ರ ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. 18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದ್ದುಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಕೊಪ್ಪಳದಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ