ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ |JOB FAIR
ಮಂಡ್ಯ : ಉದ್ಯೋಗಾಂಕ್ಷಿಗಳಿಗೆ ಸುವರ್ಣಾವಕಾಶ. ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 14ರಂದು ನಾಳೆ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಈ ಉದ್ಯೋಗ ಮೇಳ ನಡೆಯಲಿದ್ದು, ಅಂದಾಜು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು ksdc.recruitment@gmail.comಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08232-295010, 9164443223, 8152882461 ಸಂಪರ್ಕಿಸಬಹುದಾಗಿದೆ. ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ … Continue reading ಉದ್ಯೋಗಾಂಕ್ಷಿಗಳೇ ಗಮನಿಸಿ : ನಾಳೆ ಮಂಡ್ಯದಲ್ಲಿ ಉದ್ಯೋಗ ಮೇಳ ಆಯೋಜನೆ |JOB FAIR
Copy and paste this URL into your WordPress site to embed
Copy and paste this code into your site to embed