ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ.
ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/9380663606/9108235132 ಗಳನ್ನು ಸಂಪರ್ಕಿಸುವುದು.
BREAKING NEWS: ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿ ಅ.21ರವರೆಗೆ ವಿಸ್ತರಣೆ
BREAKING NEWS : ನವಿ ಮುಂಬೈ ಬಳಿಯ ಉರಾನ್ ರಾಸಾಯನಿಕ ಸ್ಥಾವರದಲ್ಲಿ ಸ್ಫೋಟ ; ಇಬ್ಬರು ಸಾವು, ಐವರ ಸ್ಥಿತಿ ಗಂಭೀರ