ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಅ.13 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜನೆ |Job Fair

ಶಿವಮೊಗ್ಗ   :  ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಅ. 13 ರಂದು ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ / ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರ   ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ … Continue reading ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಅ.13 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜನೆ |Job Fair