ಉದ್ಯೋಗ ವಾರ್ತೆ: ನಾಳೆಯಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಭಾಗವಹಿಸಲು ಈ ರೀತಿ ಮಾಡಿ!

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಇತ್ಯಾದಿ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಈ … Continue reading ಉದ್ಯೋಗ ವಾರ್ತೆ: ನಾಳೆಯಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಭಾಗವಹಿಸಲು ಈ ರೀತಿ ಮಾಡಿ!