ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ 20 ರಂದು ಬೆಳಿಗ್ಗೆ 09.00ರಿಂದ ಸಂಜೆ 4.00 ರ ವರೆಗೆ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್‌ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10 ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಬೃಹತ್ ಉದ್ಯೋಗಮೇಳದಲ್ಲಿ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊAಡು ಉದ್ಯೋಗ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ