Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM

SHOCKIG : ಮೊಬೈಲ್ ನಲ್ಲಿತ್ತು 13,500 ಮಹಿಳೆಯರ ಅಶ್ಲೀಲ ವಿಡಿಯೋ, ಫೋಟೋ : ಮೋಸ್ಟ್ ವಾಂಟೆಡ್ ಕಾಮುಕ ಅರೆಸ್ಟ್

18/06/2025 3:15 PM

ಜೂನ್.20ರಂದು ಬೆಂಗಳೂರಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ | Power Cut

18/06/2025 3:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Job Fair
KARNATAKA

‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Job Fair

By kannadanewsnow0912/10/2024 6:02 PM

ಬೆಂಗಳೂರು: : ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಇ. ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಅಕ್ಟೋಬರ್, 20 ರಂದು “ಉದ್ಯೋಗ ಮೇಳ” ನಡೆಯಲಿದೆ.

ಜಿಲ್ಲೆಯಲ್ಲಿನ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತರು ಬೃಹತ್ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ಕೋರಿದ್ದಾರೆ.

ಮಹಿಳೆಯರೇ ಗಮನಿಸಿ : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ…!

ಜೈಲಿನಲ್ಲಿ ರಾಮಾಯಣ ನಾಟಕ: ಸೀತೆಯನ್ನು ಹುಡುಕಲು ಹೋದ ಇಬ್ಬರು ಕೈದಿಗಳು ಪರಾರಿ

Share. Facebook Twitter LinkedIn WhatsApp Email

Related Posts

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM3 Mins Read

SHOCKIG : ಮೊಬೈಲ್ ನಲ್ಲಿತ್ತು 13,500 ಮಹಿಳೆಯರ ಅಶ್ಲೀಲ ವಿಡಿಯೋ, ಫೋಟೋ : ಮೋಸ್ಟ್ ವಾಂಟೆಡ್ ಕಾಮುಕ ಅರೆಸ್ಟ್

18/06/2025 3:15 PM1 Min Read

ಜೂನ್.20ರಂದು ಬೆಂಗಳೂರಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ | Power Cut

18/06/2025 3:15 PM1 Min Read
Recent News

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

18/06/2025 3:21 PM

SHOCKIG : ಮೊಬೈಲ್ ನಲ್ಲಿತ್ತು 13,500 ಮಹಿಳೆಯರ ಅಶ್ಲೀಲ ವಿಡಿಯೋ, ಫೋಟೋ : ಮೋಸ್ಟ್ ವಾಂಟೆಡ್ ಕಾಮುಕ ಅರೆಸ್ಟ್

18/06/2025 3:15 PM

ಜೂನ್.20ರಂದು ಬೆಂಗಳೂರಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ | Power Cut

18/06/2025 3:15 PM

ಆಭರಣ ಪ್ರಿಯರಿಗೆ ಗೋಲ್ಡನ್ ನ್ಯೂಸ್ ; ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, ಬೆಲೆ ಎಷ್ಟಿದೆ ಗೊತ್ತಾ.?

18/06/2025 3:14 PM
State News
KARNATAKA

ಜೂ.20ರಂದು ಆದಿಚುಂಚನಗಿರಿ ವಿವಿ ಬೆಂಗಳೂರು ಕ್ಯಾಂಪಸ್ ಉದ್ಘಾಟನೆ: ಉಪಕುಲಪತಿ ಡಾ.ಎಂ.ಎ.ಶೇಖರ್

By kannadanewsnow0918/06/2025 3:21 PM KARNATAKA 3 Mins Read

ಬೆಂಗಳೂರು: ಮಂಡ್ಯ ಜಿಲ್ಲೆ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ವಿದ್ಯಾಲಯದ ಕ್ಯಾಂಪಸ್…

SHOCKIG : ಮೊಬೈಲ್ ನಲ್ಲಿತ್ತು 13,500 ಮಹಿಳೆಯರ ಅಶ್ಲೀಲ ವಿಡಿಯೋ, ಫೋಟೋ : ಮೋಸ್ಟ್ ವಾಂಟೆಡ್ ಕಾಮುಕ ಅರೆಸ್ಟ್

18/06/2025 3:15 PM

ಜೂನ್.20ರಂದು ಬೆಂಗಳೂರಿನ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ | Power Cut

18/06/2025 3:15 PM

ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಖಾಲಿ 35,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ

18/06/2025 2:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.