‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Job Fair

ಬೆಂಗಳೂರು: : ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್, ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಇ. ಸಂಸ್ಥೆಯ ಎಸ್ ನಿಜಲಿಂಗಪ್ಪ ಮಹಾವಿದ್ಯಾಲಯ, … Continue reading ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಅ.20ರಂದು ಬೆಂಗಳೂರಲ್ಲಿ ‘ಉದ್ಯೋಗ ಮೇಳ’ ಆಯೋಜನೆ | Job Fair