‘ಕೊಡಗು ಜಿಲ್ಲೆ’ಯಲ್ಲಿ ಜೂನ್.27ರಂದು ‘ಉದ್ಯೋಗ ಮೇಳ’

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಮೇಳವು ಜೂನ್.27 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯಾಟೋ, ಕುಶಾಲನಗರ, ಅಟೋಲೈವ್ ಮಲ್ಟಿನ್ಯಾಷನಲ್ ಕಂಪನಿ, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಟೆಕ್, ಮಡಿಕೇರಿ, ಕಾವೇರಿ ಹೋಂಡಾ, ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ … Continue reading ‘ಕೊಡಗು ಜಿಲ್ಲೆ’ಯಲ್ಲಿ ಜೂನ್.27ರಂದು ‘ಉದ್ಯೋಗ ಮೇಳ’