ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಮಾ.8ರಂದು ಕೊಡಗಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಮಡಿಕೇರಿ: ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಮಾ.8ರಂದು ಕೊಡಗಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ