JOB ALERT : ‘SSLC’ ಪಾಸಾದವರಿಗೆ ಬಂಪರ್ ಸುದ್ದಿ : ಗ್ರಂಥಾಲಯ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ :  ಚಿತ್ರದುರ್ಗ ಗ್ರಾಮ ಪಂಚಾಯಿತಿಯಲ್ಲಿ (Chitradurga Grama panchayat) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.   ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಂಥಾಲಯದಲ್ಲಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಬಿ ದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ ಈ ಹುದ್ದೆಗಳು ಖಾಲಿ ಇದ್ದು, ಸ್ಥಳೀಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಹತೆ : ಅಭ್ಯರ್ಥಿಯು … Continue reading JOB ALERT : ‘SSLC’ ಪಾಸಾದವರಿಗೆ ಬಂಪರ್ ಸುದ್ದಿ : ಗ್ರಂಥಾಲಯ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ