ದಾವಣಗೆರೆ :   ಪದವಿ , ಸ್ನಾತಕೋತ್ತರ ಪದವಿ ಪಾಸಾದವರಿಗೆ ಗುಡ್ ನ್ಯೂಸ್. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 10 ಆಗಿದ್ದು, ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ.

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಅಕ್ಟೋಬರ್ 2022

ವೇತನ: 30350-97100 ರೂ. ಪ್ರತಿ ತಿಂಗಳು .

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ  ಮೂಲಕಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 3 ವರ್ಷಗಳು

http://davangereuniversity.ac.in/wp-content/uploads/2020/03/Non-Teaching-notification.pdf  ಮೂಲಕ ಅಧಿಕೃತ ಅಧಿಸೂಚನೆ ವೀಕ್ಷಿಸಬಹುದಾಗಿದೆ. ಅರ್ಜಿಯನ್ನು ರಿಜಿಸ್ಟ್ರಾರ್, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ- 577007, ಕರ್ನಾಟಕ  ಇಲ್ಲಿದೆ ಕಳುಹಿಸಲು ತಿಳಿಸಲಾಗಿದೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಅಕ್ಟೋಬರ್ 2022.

 

‘ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ’ಕ್ಕೆ ‘ಸರ್ಪ ಸಂಸ್ಕಾರ ಸೇವೆ’ಗೆ ತೆರಳೋರಿಗೆ ಭಕ್ತರಿಗೆ ಬಿಗ್ ಶಾಕ್: ‘ದರ ಹೆಚ್ಚಳ’

‘ಬಿಎಂಎಸ್’ ಟ್ರಸ್ಟ್ ಖಾಸಗಿ ಪಾಲು : ಅಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಭಾಗಿ : ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

Share.
Exit mobile version