ದಾವಣಗೆರೆ : ಪದವಿ , ಸ್ನಾತಕೋತ್ತರ ಪದವಿ ಪಾಸಾದವರಿಗೆ ಗುಡ್ ನ್ಯೂಸ್. ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 10 ಆಗಿದ್ದು, ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 ಸೆಪ್ಟೆಂಬರ್ 2022 … Continue reading JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ದಾವಣಗೆರೆ ವಿವಿಯಲ್ಲಿ ‘FDA’ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ |Davanagere University Recruitment
Copy and paste this URL into your WordPress site to embed
Copy and paste this code into your site to embed