JOB ALERT : ‘MBA’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ವಿಜ್ಞಾನ ಸಂಸ್ಥೆ’ಯಲ್ಲಿ ಉದ್ಯೋಗವಕಾಶ

ಬೆಂಗಳೂರು : ಎಂಬಿಎ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗದ ಅವಕಾಶ ಸಿಕ್ಕಿದೆ. ಹೌದು, ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ( Indian institute of science) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಹೆಡ್ ಆಪರೇಷನ್ಸ್ ಹುದ್ದೆಗಳು ಖಾಲಿ ಇವೆ..ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಡ್ ಆಪರೇಷನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, … Continue reading JOB ALERT : ‘MBA’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ವಿಜ್ಞಾನ ಸಂಸ್ಥೆ’ಯಲ್ಲಿ ಉದ್ಯೋಗವಕಾಶ