ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್..ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 437 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಹೌದು, ಶೀಘ್ರದಲ್ಲೇ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರ ಬೀಳಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು: ಬೋಧನೆ ಮತ್ತು ಬೋಧಕೇತರಹುದ್ದೆಗಳ ಸಂಖ್ಯೆ: 437ಉದ್ಯೋಗ … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಪಶು ವೈದ್ಯಕೀಯ ವಿವಿಯಲ್ಲಿ ಬೃಹತ್ ನೇಮಕಾತಿ; 437 ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ |KVAFSU Recruitment 2022
Copy and paste this URL into your WordPress site to embed
Copy and paste this code into your site to embed