ಮೈಸೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್, ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ 36 ಟೆಕ್ನಿಷಿಯನ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈಸೂರಿನಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತಿಂಗಳಿಗೆ 17,600-29,000 ದವರೆಗೆ ವೇತನ ನೀಡಲಾಗುತ್ತದೆ. ಟೆಕ್ನಿಷಿಯನ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಸೇರಿ ಒಟ್ಟು 36 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ 9980001309 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ರೈಲು ಪ್ರಯಾಣಿಕರಿಗೆ ಬಿಗ್ ಶಾಕ್ ; 3 ಕೋಟಿ ಜನರ ‘ವೈಯಕ್ತಿಕ ಮಾಹಿತಿ’ ಲೀಕ್, ‘ಡಾರ್ಕ್ ವೆಬ್’ನಲ್ಲಿ ಮಾರಾಟ
PM Modi Mother Health Update : ಪ್ರಧಾನಿ ಮೋದಿ ತಾಯಿ ಆರೋಗ್ಯ ಸ್ಥಿರವಾಗಿದೆ : ಯುಎನ್ ಮೆಹ್ತಾ ಆಸ್ಪತ್ರೆ ಮಾಹಿತಿ