JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್, ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ 36 ಟೆಕ್ನಿಷಿಯನ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಮೈಸೂರಿನಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತಿಂಗಳಿಗೆ 17,600-29,000 ದವರೆಗೆ ವೇತನ ನೀಡಲಾಗುತ್ತದೆ. ಟೆಕ್ನಿಷಿಯನ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್ ಸೇರಿ ಒಟ್ಟು 36 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು … Continue reading JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ