ನಿರುದ್ಯೋಗಿಗಳಿಗೆ ಸಿಹಿಸುದ್ದಿ : ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ :  ಕೋವಿಡ್ ಹಿನ್ನೆಲೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ವೈದ್ಯರು/ ತಜ್ಞರು-10 ಹುದ್ದೆ (ವೇತನ-75000) ವಿದ್ಯಾರ್ಹತೆ- ಎಂ.ಬಿ.ಬಿ.ಎಸ್ (ಸರಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ) ಶುಶ್ರೂಷಕರು -20 ಹುದ್ದೆ (ವೇತನ -25,000) ವಿದ್ಯಾರ್ಹತೆ- ಕರ್ನಾಟಕ ಸರ್ಕಾರದ ನೊಂದಾಯಿತ ಸಂಸ್ಥೆಯಿಂದ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಪದವಿ ಅರ್ಹ ಅಭ್ಯರ್ಥಿಗಳು  ಎ.7ರ ಬುಧವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನರ … Continue reading ನಿರುದ್ಯೋಗಿಗಳಿಗೆ ಸಿಹಿಸುದ್ದಿ : ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ