Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ: ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ.!
KARNATAKA

ಉದ್ಯೋಗವಾರ್ತೆ: ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ.!

By kannadanewsnow0707/05/2025 5:34 PM

ಬೆಂಗಳೂರು : ರಾಜ್ಯದ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ   2025-2026 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡಿ/ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪುಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು ಅವಶ್ಯಕವಿರುತ್ತದೆ.

ಸದರಿ ಅಂಶಗಳ ಹಿನ್ನೆಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ಶಿಕ್ಷಕರನ್ನು ಹುದ್ದೆಗಳಿಗೆ ಎದುರಾಗಿ ಈ ಕೆಳಕಂಡ ಷರತ್ತು ಮತ್ತು ಮಾರ್ಗಸೂಚಿಗಳಂತೆ ಅತಿಥಿ ಶಿಕ್ಷಕರನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಹಂತದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.

ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್‌ ಗುಂಪು ಸೇರಿಕೊಳ್ಳಿ

https://chat.whatsapp.com/IrUCOvj6lb9BOTe0MLkeaY

ಮಾರ್ಗಸೂಚಿಗಳು:-
1) ರಾಜ್ಯಾದ್ಯಂತ ಜಿಲ್ಲಾ ಹಂತದಲ್ಲಿ ಈ ಕೆಳಕಂಡ ವೇಳಾಪಟ್ಟಿಯಂತೆ ಅರ್ಜಿಗಳನ್ನು ಆಹ್ವಾನಿಸುವುದು.

2) ಜಿಲ್ಲಾ ಅಧಿಕಾರಿಗಳು ಕೂಡಲೇ ಜಿಲ್ಲೆಯಲ್ಲಿ ಮೇಲ್ಕಂಡ ವೇಳಾಪಟ್ಟಿಯಂತೆ ಖಾಲಿ ಇರುವ ಅತಿಥಿ ಉಪನ್ಯಾಸಕರು/ಶಿಕ್ಷಕರ ಹುದ್ದೆಗಳ ಮಾಹಿತಿ, ಮತ್ತು ವಿದ್ಯಾರ್ಹತೆಗಳ ವಿವರದೊಂದಿಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.
3) ಖಾಲಿ ಇರುವ ಮಂಜೂರಾದ ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕಾತಿ ಮಾಡಲು ಕ್ರಮ ವಹಿಸುವುದು.
4) ಅತಿಥಿ ಉಪನ್ಯಾಸಕರು/ಶಿಕ್ಷಕರ ಆಯ್ಕೆ ವಿಧಾನ.
ಸದರಿ ಅತಿಥಿ ಉಪನ್ಯಾಸಕರು/ಶಿಕ್ಷಕರ ಆಯ್ಕೆ ವಿಧಾನದ ಬಗ್ಗೆ ಪ್ರತ್ಯೇಕವಾಗಿ ಮಾರ್ಗಸೂಚಿಯನ್ನು ಶೀಘ್ರದಲ್ಲಿ ನೀಡಲಾಗುವುದು.
5) ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ಪ್ರಮುಖವಾಗಿ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳಿಗೆ ಹಾಗೂ ಶಿಕ್ಷಕರ ರಹಿತ ಶಾಲೆಗಳಿಗೆ/ಹೆಚ್ಚು ವಿದ್ಯಾರ್ಥಿಗಳಿರುವ ಮೊದಲ ಆದ್ಯತೆ ನೀಡುವುದು.
6) ರಾಜ್ಯದಲ್ಲಿರುವ ಡಾ ಎ.ಪಿ.ಜೆ ಅಬ್ದುಲ್‌ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಶೇಕಡ 100% ರಷ್ಟು ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ಆದ್ಯತೆ ಮೇರೆಗೆ ನೇಮಕಾತಿ ಮಾಡುವುದು. 7) ನೇಮಕಗೊಂಡ ಅತಿಥಿ ಉಪನ್ಯಾಸಕರು/ಶಿಕ್ಷಕರು ಕನಿಷ್ಟ ರೂ.100/- ಛಾಪಾ ಕಾಗದದಲ್ಲಿ ಸರ್ಕಾರದ ಆದೇಶಾನುಸಾರ ಕರ್ತವ್ಯ ನಿರ್ವಹಿಸುವ ಬಗ್ಗೆ ಮುಚ್ಚಳಿಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸುವುದು.
8) ಅತಿಥಿ ಉಪನ್ಯಾಸಕರು/ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸುವುದು. 9) ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ನೇಮಕಾತಿ ಮುಖಾಂತರ ಖಾಯಂ ಉಪನ್ಯಾಸಕರು/ಶಿಕ್ಷಕರು ಸ್ಥಳ ನಿಯುಕ್ತಿಗೊಂಡಲ್ಲಿ ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪನ್ಯಾಸಕರು/ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವುದು. ಅತಿಥಿ
10)ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ಪ್ರಸ್ತುತ ಸರ್ಕಾರದ ಆದೇಶದಂತೆ ನಿಗದಿಪಡಿಸಿರುವ ಗೌರವ
ಸಂಭಾವನೆಯನ್ನು ಪಾವತಿಸುವುದು.
11) ಇಲಾಖೆಯ ಪ್ರಸ್ತುತ ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳು ಮತ್ತು ಕಾರ್ಯಕಾರಿ ಆದೇಶಗಳಲ್ಲಿ ವಿಷಯವಾರು ನಮೂದಿಸಿರುವ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು (ಸಿಡಿಆರ್ ಮತ್ತು ಕಾರ್ಯಕಾರಿ ಆದೇಶ ಪ್ರತಿಗಳನ್ನು ಲಗತ್ತಿಸಿದೆ).
ಮೇಲ್ಕಂಡ ವಿಷಯದಲ್ಲಿ ಯಾವುದೇ ಲೋಪದೋಷಗಳಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು

ಸೂಚನೆ:- ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿ, ತಾಲ್ಲೂಕು ಕಛೇರಿ ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

here's the information Job News: Applications invited for guest teacher lecturer posts ಇಲ್ಲಿದೆ ಮಾಹಿತಿ ಉದ್ಯೋಗವಾರ್ತೆ: ಅತಿಥಿ ಶಿಕ್ಷಕ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM2 Mins Read

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM1 Min Read
Recent News

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

ಬ್ಯಾಂಡೇಜ್ ಇದೆ ಎಂದು ಮತದಾನಕ್ಕೆ ನಿರಾಕರಣೆ: ಮಗುವಿನೊಂದಿಗೆ 5 ಗಂಟೆ ಹಸಿದು ಕಾದು ಹಕ್ಕು ಗೆದ್ದ ಕೇರಳದ ಮಹಿಳೆ !

10/04/2026 9:07 PM
State News
KARNATAKA

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

By kannadanewsnow0910/04/2026 10:03 PM KARNATAKA 2 Mins Read

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಸಾಗರ ವಿಜ್ಞಾನ ವೇದಿಕೆಯು ಏಪ್ರಿಲ್ 13ರಿಂದ 20ರವರೆಗೆ ಎಂಟು ದಿನಗಳ ಕಾಲ…

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

BREAKING: ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಭಾರಿ ಹಿನ್ನಡೆ: 60 ಎಕರೆ ಅರಣ್ಯ ಭೂಮಿ ತೆರವುಗೊಳಿಸಲು ಕೋರ್ಟ್ ಆದೇಶ

10/04/2026 9:19 PM

BREAKING: ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

10/04/2026 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.