ಉದ್ಯೋಗ ವಾರ್ತೆ: ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೈದ್ಯರು -5, ಆಡಿಯೋಮೆಟ್ರೀಕ್ ಅಸಿಸ್ಟೆಂಟ್-1, ತಾಲ್ಲೂಕು ಆಶಾ ಮೇಲ್ವಿಚಾರಕರು -1, ಡಿಇಐಸಿ ಮ್ಯಾನೆಜರ್-1 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ದಿ: 19/03/2024ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿಯ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ ಜಿಲ್ಲಾ ಆರೋಗ್ಯ ಮತ್ತು … Continue reading ಉದ್ಯೋಗ ವಾರ್ತೆ: ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed