JOB ALERT: ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಮಡಿಕೇರಿ : ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 14 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಷರತ್ತುಗಳು: ಜಿಲ್ಲಾ ಸರ್ಕಾರಿ … Continue reading JOB ALERT: ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed