ಉದ್ಯೋಗ ವಾರ್ತೆ: ‘ಪ್ರವಾಸಿ ಮಾರ್ಗದರ್ಶಿ ಹುದ್ದೆ’ಗಳಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ 2ನೇ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ದೇಶ/ವಿದೇಶಿ ಪ್ರವಾಸಿಗರಿಗೆ ನೀಡಲು “ಒಂದು ರಾಜ್ಯ-ಹಲವು ವಿಸ್ಮಯಗಳು” ಎಂಬುದನ್ನು ಪರಿಚಯಿಸುವುದರ ಮೂಲಕ ಜಿಲ್ಲೆಯ ಭವ್ಯ ಸಂಸ್ಕøತಿ, ವೈವಿಧ್ಯತೆಗಳ ವಿಭಿನ್ನ ಕಲೆ-ವಾಸ್ತುಶಿಲ್ಪ ಹಾಗೂ ಜಿಲ್ಲೆಯ ಸಮಗ್ರತೆಯ ಬಗ್ಗೆ ಸಂಪೂರ್ಣ … Continue reading ಉದ್ಯೋಗ ವಾರ್ತೆ: ‘ಪ್ರವಾಸಿ ಮಾರ್ಗದರ್ಶಿ ಹುದ್ದೆ’ಗಳಿಗಾಗಿ ಅರ್ಜಿ ಆಹ್ವಾನ