ಉದ್ಯೋಗ ವಾರ್ತೆ: ಆ.8ರಂದು ‘ಆರೋಗ್ಯ ಇಲಾಖೆ’ಯ ಖಾಲಿ ಹುದ್ದೆಗಳ ನೇಮಕಾತಿಗೆ ‘ನೇರ ಸಂದರ್ಶನ’ | Job Alert

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಎನ್.ಸಿ.ಡಿ. ಕ್ಲಿನಿಕ್ ಜಿಲ್ಲೆಯ ತಾ.ಅ./ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಎಂ.ಬಿ.ಬಿ.ಎಸ್. ವೈದ್ಯರ ಹುದ್ದೆಗೆ ವಿದ್ಯಾರ್ಹತೆ ಎಂ.ಬಿ.ಬಿ.ಎಸ್., ಆಗಿದ್ದು, 2 ವರ್ಷ ಆಸ್ಪತ್ರೆಯಲ್ಲಿ … Continue reading ಉದ್ಯೋಗ ವಾರ್ತೆ: ಆ.8ರಂದು ‘ಆರೋಗ್ಯ ಇಲಾಖೆ’ಯ ಖಾಲಿ ಹುದ್ದೆಗಳ ನೇಮಕಾತಿಗೆ ‘ನೇರ ಸಂದರ್ಶನ’ | Job Alert