ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ 28,740 ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ … Continue reading ಉದ್ಯೋಗವಾರ್ತೆ : 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ 28,740 ಜಿಡಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ