Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ.!
KARNATAKA

ಉದ್ಯೋಗವಾರ್ತೆ : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳಿಗೆ ಅರ್ಜಿ ಆಹ್ವಾನ.!

By kannadanewsnow57

ಬೆಂಗಳೂರು: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಕೃಷಿ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಒಟ್ಟು 890 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 10, 2026

ಶುಲ್ಕ ಪಾವತಿಸಲು ಅಂತಿಮ ದಿನ: ಮೇ 12, 2026

ಕನ್ನಡ ಭಾಷಾ ಪರೀಕ್ಷೆ: ಜೂನ್ 6, 2026

ಪರೀಕ್ಷಾ ವೇಳಾಪಟ್ಟಿ:
ಪ್ರಾಧಿಕಾರವು ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ:

RPC ವೃಂದದ ಪರೀಕ್ಷೆ: ಜೂನ್ 7, 2026

ಕಲ್ಯಾಣ ಕರ್ನಾಟಕ ವೃಂದದ ಪರೀಕ್ಷೆ: ಜೂನ್ 14, 2026

“ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಕೆಗಾಗಿ ಕೆಇಎ (KEA) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ನಿಗದಿತ ದಿನಾಂಕದೊಳಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ (IAS) ಅವರು ತಿಳಿಸಿದ್ದಾರೆ.

ಹುದ್ದೆಗಳ ಹಂಚಿಕೆ ವಿವರ:

ವೃಂದ ಕೃಷಿ ಅಧಿಕಾರಿ ಸಹಾಯಕ ಕೃಷಿ ಅಧಿಕಾರಿ ಒಟ್ಟು ಹುದ್ದೆಗಳು
ಉಳಿಕೆ ಮೂಲ ವೃಂದ (RPC) 81 551 632
ಕಲ್ಯಾಣ ಕರ್ನಾಟಕ (HK) 40 218 258
ಒಟ್ಟು 121 769 890

#KeaRecruitmentAgriculture: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ #KEA ಅರ್ಜಿ ಆಹ್ವಾನಿಸಿದ್ದು ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದ ಸೇರಿ ಎಲ್ಲರಿಗೂ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ.…

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) April 20, 2026

Job News: Good news for job seekers: Applications are invited for 890 posts in the state's Agriculture Department!
Share. Facebook Twitter LinkedIn WhatsApp Email

Related Posts

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

2 Mins Read

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

3 Mins Read

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

2 Mins Read
Recent News

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

State News
KARNATAKA

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ.…

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.