Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ‘ಗುಡ್ ಫ್ರೈಡೇ’; ಯೇಸು ಕ್ರಿಸ್ತನ ಬಲಿದಾನದ ದಿನವನ್ನು ‘ಗುಡ್’ ಎಂದು ಕರೆಯುವುದು ಏಕೆ? ಇಲ್ಲಿದೆ ಈ ಪವಿತ್ರ ದಿನದ ಆಳವಾದ ಅರ್ಥ ಮತ್ತು ರಹಸ್ಯ!

03/04/2026 8:01 AM

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

03/04/2026 7:48 AM

​ಅಮೆರಿಕ ಅಟಾರ್ನಿ ಜನರಲ್ ಪಮ್ ಬೋಂಡಿಗೆ ಟ್ರಂಪ್ ಕೊಕ್! ತಮ್ಮ ವೈಯಕ್ತಿಕ ವಕೀಲನಿಗೇ ಪಟ್ಟ ಕಟ್ಟಿದ ಅಧ್ಯಕ್ಷ; ಶ್ವೇತಭವನದ ದಿಢೀರ್ ನಿರ್ಧಾರಕ್ಕೆ ಜಗತ್ತೇ ಬೆರಗು!

03/04/2026 7:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : `SSLC, PUC, ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಇಂದು ನೇರ ಸಂದರ್ಶನ!
KARNATAKA

ಉದ್ಯೋಗವಾರ್ತೆ : `SSLC, PUC, ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಇಂದು ನೇರ ಸಂದರ್ಶನ!

By kannadanewsnow5714/10/2024 7:59 AM

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರಪ್ರತಿನಿಧಿ ಮತ್ತು ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅ.14 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ, ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಂದು ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಹತೆ:
ಐದು ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಐದು ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.
ಬಳ್ಳಾರಿ ಹಾಗೂ ವಿಜಯನಗರ(ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸ ಪುರಾವೆಯನ್ನು ಹೊಂದಿರಬೇಕು. ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.
ನೇರಪ್ರತಿನಿಧಿಗಳು:
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ಆಫೀಸರ್:
ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳು ರೂ.5000/- (ಐದು ಸಾವಿರ ಮಾತ್ರ) ಗಳನ್ನು ರಾಷ್ಟಿçÃಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.
ಆಯ್ಕೆಯಾದ ನೇರಪ್ರತಿನಿಧಿ ಮತ್ತು ಫೀಲ್ಡ್ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ.
ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ಬೇಕಾದ ದಾಖಲೆ:
ಆಧಾರ್‌ಕಾರ್ಡ್, ಪಾನ್‌ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು.
ನೋಂದಣಿಯ ಸಮಯ: ಬೆಳಗ್ಗೆ 10:30 ರಿಂದ 11:30 ರ ವರೆಗೆ.
ಹೆಚ್ಚಿನಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ ಮಾರುತಿ.ವಿ (ಮೊ.9481694420) ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂ.08392-266768 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puc ಉದ್ಯೋಗವಾರ್ತೆ : `SSLC ಡಿಗ್ರಿ ಪಾಸಾದವರಿಗೆ ಗುಡ್‌ ನ್ಯೂಸ್‌ : ‘ಇಂಡಿಯನ್ ಬ್ಯಾಂಕ್’ ನಲ್ಲಿ 1
Share. Facebook Twitter LinkedIn WhatsApp Email

Related Posts

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

03/04/2026 7:48 AM1 Min Read

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM2 Mins Read

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ 21 ಸೌಲಭ್ಯಗಳು.!

03/04/2026 7:29 AM5 Mins Read
Recent News

ಇಂದು ‘ಗುಡ್ ಫ್ರೈಡೇ’; ಯೇಸು ಕ್ರಿಸ್ತನ ಬಲಿದಾನದ ದಿನವನ್ನು ‘ಗುಡ್’ ಎಂದು ಕರೆಯುವುದು ಏಕೆ? ಇಲ್ಲಿದೆ ಈ ಪವಿತ್ರ ದಿನದ ಆಳವಾದ ಅರ್ಥ ಮತ್ತು ರಹಸ್ಯ!

03/04/2026 8:01 AM

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

03/04/2026 7:48 AM

​ಅಮೆರಿಕ ಅಟಾರ್ನಿ ಜನರಲ್ ಪಮ್ ಬೋಂಡಿಗೆ ಟ್ರಂಪ್ ಕೊಕ್! ತಮ್ಮ ವೈಯಕ್ತಿಕ ವಕೀಲನಿಗೇ ಪಟ್ಟ ಕಟ್ಟಿದ ಅಧ್ಯಕ್ಷ; ಶ್ವೇತಭವನದ ದಿಢೀರ್ ನಿರ್ಧಾರಕ್ಕೆ ಜಗತ್ತೇ ಬೆರಗು!

03/04/2026 7:47 AM

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM
State News
KARNATAKA

Weather Update : ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ :15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ!

By kannadanewsnow5703/04/2026 7:48 AM KARNATAKA 1 Min Read

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ವರುಣನ ಅಬ್ಬರ ಮುಂದುವರಿದಿದ್ದು, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ…

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹಣ ಹೂಡಿ ಮಾಡಿ : ಪ್ರತಿ ತಿಂಗಳು ಪಡೆಯಿರಿ ₹20,000 ವರೆಗೆ ಆದಾಯ!

03/04/2026 7:42 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ 21 ಸೌಲಭ್ಯಗಳು.!

03/04/2026 7:29 AM

ಮೂಲವ್ಯಾಧಿಯಿಂದ ಹಿಡಿದು ಮಧುಮೇಹದವರೆಗೆ : 50 ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ಅದ್ಭುತ ಗಿಡಮೂಲಿಕೆ!

03/04/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.